TSK

TSK · ಅರಣ್ಯಕಾಂಡ 33:7

مراجع Treasury of Scripture Knowledge في ಕನ್ನಡ IRV.

العودة إلى المقطع

“ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.

¶ ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.