TSK

TSK · ಅರಣ್ಯಕಾಂಡ 35:28

مراجع Treasury of Scripture Knowledge في ಕನ್ನಡ IRV.

العودة إلى المقطع

‹ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.›

ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.

ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,

¶ ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.

ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.