TSK

TSK · ಅರಣ್ಯಕಾಂಡ 35:31

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?

¶ ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು, ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ

¶ ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.

ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.