TSK

TSK · ಅರಣ್ಯಕಾಂಡ 4:11

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.

ಚಿನ್ನದ ಧೂಪವೇದಿಯನ್ನು, ಅಭಿಷೇಕತೈಲವನ್ನು, ಸುವಾಸನೆಯುಳ್ಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,

¶ ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು.