TSK

TSK · ಅರಣ್ಯಕಾಂಡ 4:33

مراجع Treasury of Scripture Knowledge في ಕನ್ನಡ IRV.

العودة إلى المقطع

¶ ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.

ಮೆರಾರೀ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ನಾಲ್ಕು ಬಂಡಿಗಳನ್ನು ಮತ್ತು ನಾಲ್ಕು ಜೋಡಿ ಎತ್ತುಗಳನ್ನು ಮಹಾಯಾಜಕನಾದ ಆರೋನನ ಮಗನಾದ ಈತಾಮಾರನ ಕೈಗೆ ಒಪ್ಪಿಸಿದರು.

ಆ ದಿನದಲ್ಲಿ ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು, ‘ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು. ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು ಅಣ್ಣನು ದೇಶದ ನಿರರ್ಥಕ ವ್ರಣವೈದ್ಯನಾಗುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ನಿರಾಕರಿಸುವನು.