TSK

TSK · ಅರಣ್ಯಕಾಂಡ 4:35

مراجع Treasury of Scripture Knowledge في ಕನ್ನಡ IRV.

العودة إلى المقطع

ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಎಣಿಕೆಮಾಡಬೇಕು.

ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರದವರನ್ನು ಎಣಿಕೆಮಾಡಿದರು.

ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.

¶ ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು.

ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.

¶ ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು;