ವಿಮೋಚನಕಾಂಡ 37:18
TSK
ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳಂತೆ ಒಟ್ಟು ಆರು ಕೊಂಬೆಗಳು ಇದ್ದವು.
TSK
مراجع Treasury of Scripture Knowledge في ಕನ್ನಡ IRV.
ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳಂತೆ ಒಟ್ಟು ಆರು ಕೊಂಬೆಗಳು ಇದ್ದವು.
ಚೊಕ್ಕ ಬಂಗಾರದ ದೀಪಸ್ತಂಭವನ್ನು, ಅದರ ಮೇಲಿಡಬೇಕಾದ ಹಣತೆಗಳನ್ನು, ಅದರ ಉಪಕರಣಗಳನ್ನು, ದೀಪಕ್ಕೆ ಬೇಕಾದ ಎಣ್ಣೆಯನ್ನು,
¶ ಯೆಹೋವನು ಮೋಶೆಯ ಸಂಗಡ ಮಾತನಾಡಿ,
ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ.
ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.
¶ ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.
¶ ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ
ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.