ಆದಿಕಾಂಡ 39:8
TSK
¶ ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.
TSK
مراجع Treasury of Scripture Knowledge في ಕನ್ನಡ IRV.
¶ ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.
ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.
¶ “ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.
ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.
ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.
ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.