ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.
TSK
TSK · ಫಿಲಿಪ್ಪಿಯವರಿಗೆ 4:20
مراجع Treasury of Scripture Knowledge في ಕನ್ನಡ IRV.
‹ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,›
‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.
ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.
ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.
¶ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.
ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.
¶ ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,
“ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.