TSK

TSK · ಙ್ಞಾನೋಕ್ತಿಗಳು 1:3

مراجع Treasury of Scripture Knowledge في ಕನ್ನಡ IRV.

العودة إلى المقطع

ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,

ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.

¶ ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.