ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ವಾಗ್ದಾನ ಮಾಡಿದ್ದಾನೆ.
TSK
TSK · ಙ್ಞಾನೋಕ್ತಿಗಳು 10:7
مراجع Treasury of Scripture Knowledge في ಕನ್ನಡ IRV.
2 ಅರಸುಗಳು 19:34
TSK
ಯೋಬನು 18:17
TSK
ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ.
ಕೀರ್ತನೆಗಳು 9:5
TSK
ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.
ಕೀರ್ತನೆಗಳು 41:5
TSK
ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ.
ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ.
ಪ್ರಸಂಗಿ 8:10
TSK
¶ ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವ್ಯರ್ಥವೇ.
ಮಾರ್ಕನು 14:9
TSK
‹ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ”› ಎಂದನು.