ಆದಿಕಾಂಡ 47:14
TSK
ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.
TSK
مراجع Treasury of Scripture Knowledge في ಕನ್ನಡ IRV.
ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.
ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.
ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು.