ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.
TSK
TSK · ಙ್ಞಾನೋಕ್ತಿಗಳು 12:1
مراجع Treasury of Scripture Knowledge في ಕನ್ನಡ IRV.
ಯಾಜಕಕಾಂಡ 13:10
TSK
ಕೀರ್ತನೆಗಳು 92:6
TSK
ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ.
ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು.
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.
ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.
ಯೆಶಾಯ 1:3
TSK
ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.