TSK

TSK · ಙ್ಞಾನೋಕ್ತಿಗಳು 12:23

مراجع Treasury of Scripture Knowledge في ಕನ್ನಡ IRV.

العودة إلى المقطع

ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.

¶ ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.

ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.

ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.

ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.