ವಿಮೋಚನಕಾಂಡ 23:1
TSK
¶ ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
TSK
مراجع Treasury of Scripture Knowledge في ಕನ್ನಡ IRV.
¶ ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು, ಸುಳ್ಳುಸಾಕ್ಷಿಯು ಅಸತ್ಯವನ್ನು ನುಡಿಯುವನು.
ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ.
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.