¶ ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
TSK
TSK · ಙ್ಞಾನೋಕ್ತಿಗಳು 16:28
مراجع Treasury of Scripture Knowledge في ಕನ್ನಡ IRV.
ಆದಿಕಾಂಡ 3:1
TSK
ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.
ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.
ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.
ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.
ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.
¶ ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,