TSK

TSK · ಙ್ಞಾನೋಕ್ತಿಗಳು 16:30

مراجع Treasury of Scripture Knowledge في ಕನ್ನಡ IRV.

العودة إلى المقطع

ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು, ಅವನು ವಕ್ರ ಮಾತಿನವನಾಗಿದ್ದಾನೆ,

ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ, ಅವನ ಮಾತುಗಳು ಬೆಂಕಿಯ ಉರಿಯಂತಿದೆ.

ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.

ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.

‹ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.›