ಯೋಬನು 19:13
TSK
ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ.
TSK
مراجع Treasury of Scripture Knowledge في ಕನ್ನಡ IRV.
ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ.
ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು.
‹ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು.›