TSK

TSK · ಙ್ಞಾನೋಕ್ತಿಗಳು 20:3

مراجع Treasury of Scripture Knowledge في ಕನ್ನಡ IRV.

العودة إلى المقطع

ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.

ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.

ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.

“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.

ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.

ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.

¶ ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?