TSK

TSK · ಙ್ಞಾನೋಕ್ತಿಗಳು 24:26

مراجع Treasury of Scripture Knowledge في ಕನ್ನಡ IRV.

العودة إلى المقطع

ನೀತಿಯ ನುಡಿಗಳು ಎಷ್ಟೋ ಖಂಡಿತವಾಗಿವೆ, ಆದರೆ ನಿಮ್ಮ ಖಂಡನೆಯು ನಿರಾರ್ಥಕ?

ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.

¶ ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು.

ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು.