TSK

TSK · ಙ್ಞಾನೋಕ್ತಿಗಳು 26:5

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.

ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.

ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.

¶ ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,

¶ ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.

¶ ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು,

ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, ‹“ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ”› ಎಂದು ಹೇಳಿದನು

¶ ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.

ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ,