ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?
TSK
TSK · ಙ್ಞಾನೋಕ್ತಿಗಳು 27:2
مراجع Treasury of Scripture Knowledge في ಕನ್ನಡ IRV.
¶ ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವುದಕ್ಕಾಗಲಿ ಅವರೊಂದಿಗೆ ಹೋಲಿಸುವುದಕ್ಕಾಗಲಿ ನಾನು ಇಷ್ಟಪಡುವುದಿಲ್ಲ. ಅವರಂತೂ ತಮ್ಮತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮ್ಮನ್ನು ತಮಗೇ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.
¶ ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.