TSK

TSK · ಙ್ಞಾನೋಕ್ತಿಗಳು 28:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.

¶ ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.

¶ ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು.

¶ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.

ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.

ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.

ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.