ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
TSK
TSK · ಙ್ಞಾನೋಕ್ತಿಗಳು 31:1
مراجع Treasury of Scripture Knowledge في ಕನ್ನಡ IRV.
¶ ದೈವೋಕ್ತಿ. ಯಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು.
ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.