ಕೀರ್ತನೆಗಳು 36:4
TSK
ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
TSK
مراجع Treasury of Scripture Knowledge في ಕನ್ನಡ IRV.
ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು.
ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.
¶ ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,
(ಆದರೆ ಸಹಸ್ರಾಧಿಪತಿಯಾದ ಲೂಸ್ಯನು ಮಧ್ಯೆ ಬಂದು ಬಲವಂತಮಾಡಿ, ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು.)