TSK

TSK · ಙ್ಞಾನೋಕ್ತಿಗಳು 6:25

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.

¶ ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು.

ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ; ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ.

‹ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.›