ಅರಣ್ಯಕಾಂಡ 5:14
TSK
ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ,
TSK
مراجع Treasury of Scripture Knowledge في ಕನ್ನಡ IRV.
ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ,
¶ ಅವನು ತನ್ನ ಮನೆಗೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು, ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ, ಅವುಗಳನ್ನು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು.
ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು?
ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?