ವಿಮೋಚನಕಾಂಡ 12:6
TSK
ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.
TSK
مراجع Treasury of Scripture Knowledge في ಕನ್ನಡ IRV.
ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.
ಜಾರನು ತಾನು, ಯಾರ ಕಣ್ಣಿಗೂ ಬೀಳಬಾರದು ಎಂದು, ಸಂಜೆಯನ್ನು ಎದುರು ನೋಡುತ್ತಿದ್ದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು.
ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.