TSK

TSK · ಙ್ಞಾನೋಕ್ತಿಗಳು 9:2

مراجع Treasury of Scripture Knowledge في ಕನ್ನಡ IRV.

العودة إلى المقطع

ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.

ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ಆಕೆಯು ನಿನಗೆ ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು.

‹ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.›

ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.