كل أسفار ಕನ್ನಡ IRV

ಪ್ರಕಟನೆ 21

ಕನ್ನಡ IRV · الآية 3

22 أصحاحات

ಕನ್ನಡ IRV / ಪ್ರಕಟನೆ / الأصحاح 21

ಕನ್ನಡ IRV · الآية 3

ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.