TSK

TSK · ಪ್ರಕಟನೆ 8:13

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.

¶ ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು.

¶ ಎರಡನೆಯ ವಿಪತ್ತು ಕಳೆದುಹೋಯಿತು. ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತಿದೆ.

¶ ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.