ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ಆ ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ.
TSK
TSK · ರೋಮಾಪುರದವರಿಗೆ 1:12
مراجع Treasury of Scripture Knowledge في ಕನ್ನಡ IRV.
¶ ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.
¶ ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.
¶ ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.
ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.
¶ ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,
ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, ನಾನು ಬಹಳ ಸಂತೋಷಪಟ್ಟೆನು.