ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.
TSK
TSK · ರೋಮಾಪುರದವರಿಗೆ 13:3
مراجع Treasury of Scripture Knowledge في ಕನ್ನಡ IRV.
ಪ್ರಸಂಗಿ 10:4
TSK
ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.
1 ಪೇತ್ರನು 3:13
TSK
¶ ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?