TSK

TSK · ರೋಮಾಪುರದವರಿಗೆ 3:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.

ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?

ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?

ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.