ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.
TSK
TSK · ರೋಮಾಪುರದವರಿಗೆ 7:10
مراجع Treasury of Scripture Knowledge في ಕನ್ನಡ IRV.
¶ “ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.
ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.
¶ ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.