كل أسفار ಕನ್ನಡ IRV

ರೋಮಾಪುರದವರಿಗೆ 7

ಕನ್ನಡ IRV · الآية 2

16 أصحاحات

ಇದಕ್ಕೆ ದೃಷ್ಟಾಂತ, ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ.