ರೂತಳು 1:5
TSK
ಅವರು ಅಲ್ಲಿದ್ದಾಗ ನವೊಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೊಮಿ ಗಂಡನನ್ನೂ, ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು.
TSK
مراجع Treasury of Scripture Knowledge في ಕನ್ನಡ IRV.
ಅವರು ಅಲ್ಲಿದ್ದಾಗ ನವೊಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೊಮಿ ಗಂಡನನ್ನೂ, ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು.
ಆಗ ಅವನು “ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಅಥವಾ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮೊದಲಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.
¶ ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ,
ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,
¶ ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,