ಯಾಜಕಕಾಂಡ 19:9
TSK
¶ “‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.
TSK
مراجع Treasury of Scripture Knowledge في ಕನ್ನಡ IRV.
¶ “‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.
ಆದರೆ ಏಲಿಯು, “ನನ್ನ ಮಗನೇ, ಸಮುವೇಲನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು.
ನನ್ನ ಪ್ರಾಣಪ್ರಿಯನೇ, ನಿನ್ನ ಮಂದೆಯನ್ನು ಎಲ್ಲಿ ಮೇಯಿಸುವೆ? ನಡುಹಗಲಲ್ಲಿ ನಿನ್ನ ಮಂದೆಯು ಎಲ್ಲಿ ವಿಶ್ರಮಿಸುತ್ತಾರೆ? ಹೇಳು. ನಾನೇಕೆ ಅಲೆಮಾರಿಗಳಂತೆ ನಿನ್ನ ಗೆಳೆಯರ ಮಂದೆಗಳ ಹತ್ತಿರ ಅಲೆಯಬೇಕು?
ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, ‹“ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು”› ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.
¶ ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.