TSK

TSK · ತೀತನಿಗೆ 1:5

مراجع Treasury of Scripture Knowledge في ಕನ್ನಡ IRV.

العودة إلى المقطع

ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವನ ಆಲಯವನ್ನು ಕಟ್ಟುವ ತನಕ ಅವರು ದೇವದರ್ಶನದ ಗುಡಾರವೆಂಬ ಆಲಯದ ಮುಂದೆ ತಮ್ಮ ಕ್ರಮಾನುಸಾರವಾಗಿ ವಾದ್ಯ ಸೇವೆಯನ್ನು ನಡೆಸುತ್ತಿದ್ದರು.

ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.

ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.

ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,

¶ ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.

¶ ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,