ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
TSK
TSK · ತೀತನಿಗೆ 1:6
مراجع Treasury of Scripture Knowledge في ಕನ್ನಡ IRV.
ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.
¶ ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲರಲ್ಲಿ ನಡೆಸುತ್ತಿರುವುದನ್ನೂ, ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರೊಡನೆ ಸಂಗಮಿಸುತ್ತಿರುವುದನ್ನೂ ಕೇಳಿ
ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.
ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು.
¶ ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.
¶ ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.
¶ ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.