¶ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡಿದ ಕಾಲದಲ್ಲಿದ್ದ ಮೋಶೆ ಮತ್ತು ಆರೋನರ ವಂಶದವರು.
TSK
TSK · ಜೆಕರ್ಯ 12:13
مراجع Treasury of Scripture Knowledge في ಕನ್ನಡ IRV.
ಅರಣ್ಯಕಾಂಡ 3:1
TSK
ಅರಣ್ಯಕಾಂಡ 3:19
TSK
ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್, ಎಂಬುವವರು.
ಅರಣ್ಯಕಾಂಡ 3:21
TSK
¶ ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರೂ ಶಿಮ್ಮೀ ಗೋತ್ರದವರೂ ಇದ್ದರು.
1 ಅರಸುಗಳು 1:8
TSK
ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ.
ಶಿಮ್ಮೀಗೆ ಹದಿನಾರು ಜನರು ಗಂಡು ಮಕ್ಕಳೂ ಮತ್ತು ಆರು ಜನರು ಹೆಣ್ಣು ಮಕ್ಕಳೂ ಇದ್ದರು. ಅವನ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಆದುದರಿಂದ ಅವರ ಕುಲವು ಯೆಹೂದ ಕುಲದಷ್ಟು ಅಭಿವೃದ್ಧಿಯಾಗಲಿಲ್ಲ.
ಶಿಮ್ಮೀಗೆ ಯಹತ್, ಜೀನ, ಯೆಯೂಷ್ ಮತ್ತು ಬೆರೀಯ ಎಂಬ ನಾಲ್ಕು ಮಕ್ಕಳಿದ್ದರು.
ಮಲಾಕಿಯ 2:4
TSK
ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.