ಯೆರೆಮಿಯ 36:1
TSK
¶ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,
TSK
مراجع Treasury of Scripture Knowledge في ಕನ್ನಡ IRV.
¶ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,
¶ ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ,
¶ ಆಗ ದೂತನು ನನಗೆ, “ನಿನಗೆ ಏನು ಕಾಣಿಸುತ್ತದೆ?” ಎಂದಾಗ ನಾನು, ಹಾರುತ್ತಿರುವ ಒಂದು ಸುರುಳಿಯು ಕಾಣಿಸುತ್ತದೆ ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದು ಉತ್ತರಕೊಟ್ಟೆನು.
ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು,