TSK

TSK · ಜೆಕರ್ಯ 7:1

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.

¶ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.

¶ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು.