ವಿಮೋಚನಕಾಂಡ 25:38
TSK
ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.
TSK
مراجع Treasury of Scripture Knowledge في Kannada KJV.
ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.
ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.
ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.