TSK

TSK · ಅಪೊಸ್ತಲರ ಕೃತ್ಯಗ 21:18

مراجع Treasury of Scripture Knowledge في Kannada KJV.

العودة إلى المقطع

ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,

ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.

ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;

ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.

¶ ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್‌) ಹನ್ನೆರಡು ಗೋತ್ರದವರಿಗೆ ವಂದನೆ.