TSK

TSK · ಅಪೊಸ್ತಲರ ಕೃತ್ಯಗ 8:21

مراجع Treasury of Scripture Knowledge في Kannada KJV.

العودة إلى المقطع

ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು.

ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.

ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.

ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ

ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.

ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.