ಯೋಹಾನನು 15:27
TSK
ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
TSK
مراجع Treasury of Scripture Knowledge في Kannada KJV.
ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
¶ ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ.
ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.