كل أسفار Kannada KJV

ಯೋಹಾನನು 21

Kannada KJV · الآية 7

21 أصحاحات

Kannada KJV / ಯೋಹಾನನು / الأصحاح 21

Kannada KJV · الآية 7

ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).