ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ
TSK
TSK · ಲೂಕನು 21:7
مراجع Treasury of Scripture Knowledge في Kannada KJV.
ದಾನಿಯೇಲನು 12:6
TSK
ಮತ್ತಾಯನು 24:3
TSK
ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
ಮಾರ್ಕನು 13:3
TSK
ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
ಲೂಕನು 21:20
TSK
ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
ಲೂಕನು 21:32
TSK
ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.