TSK

TSK · ಅರಣ್ಯಕಾಂಡ 21:20

مراجع Treasury of Scripture Knowledge في Kannada KJV.

العودة إلى المقطع

ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.

ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್‌ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್‌ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.

ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ

ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.